ಸಂತೋಷ್ ಕುಮಾರ್ ಡಿ.ಕೆ ಅವರಿಗೆ ಡಾಕ್ಟರೇಟ್ ಪದವಿ

Upayuktha
0

ಮಂಗಳೂರು: ಕೆನರಾ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಸಂತೋಷ್ ಕುಮಾರ್ ಡಿ.ಕೆ ಅವರು ಕಾಲೇಜಿನ ಅಕಾಡೆಮಿಕ್ ಡೀನ್, ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ಡಾ. ಡೇಮಿಯನ್ ಆಂಟನಿ ಡಿ.ಮೆಲ್ಲೊ ಮಾರ್ಗದರ್ಶನದಲ್ಲಿ ಮಂಡಿಸಿದ "ಎನ್‌ಹ್ಯಾನ್ಸ್ಮೆಂಟ್ ಆಫ್ ಗ್ರಾಫ್ ಡಾಟಾ ಅನಾಲಿಟಿಕ್ಸ್ ಯೂಸಿಂಗ್ ಕ್ಲಸ್ಟರಿಂಗ್ ಆಂಡ್ ಕ್ಲಾಸಿಫಿಕೇಶನ್ ಟೆಕ್ನಿಕ್ಸ್" ಮಹಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ಪಿ.ಹೆಚ್.ಡಿ ( ಡಾಕ್ಟರೇಟ್) ಪದವಿ ನೀಡಿ ಗೌರವಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top