ಪುತ್ತೂರು: ಎಳೆಯರ ಪ್ರತಿಭೆಯ ಪತ್ರಿಕೆಯಾದ ಮಕ್ಕಳ ಜಗಲಿ ಯವರು ಆಯೋಜಿಸಿದ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜು ವಿಭಾಗದ ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಸುಶ್ಮಿತಾ ಬಿ. ಆರ್ ಮಕ್ಕಳ ಜಗಲಿಯ ಮೆಚ್ಚುಗೆ ಬಹುಮಾನವನ್ನು ಪಡೆದಿರುತ್ತಾರೆ. ಈಕೆ ಶಿವಮೊಗ್ಗದ ಹೊಸನಗರದ ರಾಘವೇಂದ್ರ ಬಿ ಪಿ ಮತ್ತು ಶ್ಯಾಮಲ ಭಟ್ ದಂಪತಿ ಪುತ್ರಿ.
ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ