ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Upayuktha
0

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ www.bcwd.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಡಿಸೆಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-8050370006 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top