ಸಮ್ಮೇದಗಿರಿ ತೀರ್ಥಕ್ಷೇತ್ರ ರಕ್ಷಣೆ ಬಗ್ಗೆ ಪ್ರಧಾನಿ, ರಾಷ್ಟ್ರಪತಿಗೆ ಮನವಿ

Upayuktha
0

ಉಜಿರೆ: ಜಾರ್ಖಂಡ್ ರಾಜ್ಯದಲ್ಲಿರುವ ಜೈನರ ಪವಿತ್ರ ಕ್ಷೇತ್ರ ಸಮ್ಮೇದಗಿರಿ ಕ್ಷೇತ್ರವನ್ನು ಸರ್ಕಾರವು ಪ್ರವಾಸಿತಾಣವಾಗಿ ರೂಪಿಸಲು ಯೋಜಿಸಿದ್ದು ಇದನ್ನು ಖಂಡಿಸಿ ಮಂಗಳವಾರ ಬೆಳ್ತಂಗಡಿಯಲ್ಲಿ ಜೈನ ಸಮಾಜದವರು ತಹಶೀಲ್ದಾರ್ ಪೃಥ್ವಿ ಸಾನಿಕಂ ಮೂಲಕ ಪ್ರಧಾನಿ ಮತ್ತು ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.


ಡಾ. ಜಯಕೀರ್ತಿ ಜೈನ್, ಡಾ. ಹಾ.ಮಾ.ನಾ. ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಎಸ್.ಡಿ. ಶೆಟ್ಟಿ, ಸುಗುಣಾ ಎಸ್. ಡಿ. ಶೆಟ್ಟಿ, ವಿಜಯಕುಮಾರ್ ಜೈನ್, ನಿರಂಜನ್ ಜೈನ್ ಕುದ್ಯಾಡಿ ಮೊದಲಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top