ಬಿ.ಎಡ್, ಡಿ.ಎಡ್ ಪ್ರೋತ್ಸಾಹಧನ: ಅವಧಿ ವಿಸ್ತರಣೆ

Upayuktha
0

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್, ಡಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನ ಸೌಲಭ್ಯಕ್ಕಾಗಿ ಸೇವಾ-ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.


ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 8277799990 ಗೆ ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-230370 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top