ಮಂಗಳೂರು: ಡಿ.7 ರಿಂದ ರಾಮಕೃಷ್ಣ ಮಠದಲ್ಲಿ ಯೋಗಾಸನ ಶಿಬಿರ

Upayuktha
0


ಮಂಗಳೂರು: ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಇದೇ ಡಿಸಂಬರ್ 7ನೇ ತಾರೀಕಿನಿಂದ ಹದಿನೈದು ದಿನಗಳ ಕಾಲ ಸಂಜೆ 5.45  ರಿಂದ 7.00ರ ವರೆಗೆ ಯೋಗಾಸನ ಶಿಬಿರ ನಡೆಯಲಿದೆ.


ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರು  ಯೋಗಾಸನ, ಮುದ್ರೆಗಳು, ಕ್ರಿಯೆಗಳು, ಪ್ರಾಣಾಯಾಮ, ಸೂರ್ಯನಮಸ್ಕಾರ, ಧ್ಯಾನ ಮಾಡುವ ವಿಧಾನ ತಿಳಿಸಿಕೊಡುವರು. ಆಸಕ್ತರು ತಮ್ಮ ಹೆಸರುಗಳನ್ನು ಆಶ್ರಮದ ಕಾರ್ಯಾಲಯದಲ್ಲಿ ನೋಂದಾಯಿಸಬಹುದು.


ಹೆಚ್ಚಿನ ವಿವರಗಳಿಗಾಗಿ 2414412  ಸಂಪರ್ಕಿಸಿ.



إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top