ನಟಿ ವಿನಯಾಪ್ರಸಾದ್, ಚಿಂತಕಿ ವೀಣಾ ಬನ್ನಂಜೆ ಅವರಿಂದ ಬನ್ನಂಜೆ ಆಚಾರ್ಯರ ಪ್ರತಿಮೆಗೆ ಮಾಲಾರ್ಪಣೆ

Upayuktha
0


ಉಡುಪಿ :  ಪ್ರಸಿದ್ಧ ಚಿತ್ರನಟಿ ವಿನಯಾಪ್ರಸಾದ್ ಮತ್ತು ಚಿಂತಕಿ ವೀಣಾ ಬನ್ನಂಜೆಯವರು ಮಂಗಳವಾರ ವಿದ್ಯಾವಾಚಸ್ಪತಿ ಡಾ ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಉಡುಪಿ ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ ಬನ್ನಂಜೆ ಆಚಾರ್ಯರ ಪ್ರತಿಮೆಗೆ ಮಾಲಾರ್ಪಣೆಗೈದು , ಗ್ರಂಥಾಲಯ ವೀಕ್ಷಿಸಿ ತುಂಬು ಮೆಚ್ಚುಗೆ ವ್ಯಕ್ತಪಡಿಸಿದರು. 


ಜಿಲ್ಲಾ ಗ್ರಂಥಾಲಯ ಮುಖ್ಯಾಧಿಕಾರಿ ಜಯಶ್ರೀ ಈರ್ವರನ್ನೂ ಆದರದಿಂದ ಬರಮಾಡಿಕೊಂಡು ಪುಸ್ತಕ ಸ್ಮರಣಿಕೆ ನೀಡಿ ಗೌರವಿಸಿದರು.  ಸಾಮಾಜಿಕ ಕಾರ್ಯಕರ್ತ ವಾಸುದೇವ ಭಟ್ ಪೆರಂಪಳ್ಳಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top