ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Upayuktha
0

ಮಂಗಳೂರು: ಹಿಂದುಳಿದ ವರ್ಗಗಳಾದ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


2022ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದು, ಸರಾಸರಿ ಶೇಕಡ 70 ಮತ್ತು ಅದಕ್ಕಿಂತ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳು ಫೆಬ್ರುವರಿ 8ರೊಳಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‍ಸೈಟ್ https://bvwd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 8050770004 ಅನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top