ಉಚಿತ ಹೊಲಿಗೆ ಯಂತ್ರ ಸೌಲಭ್ಯ: ಅರ್ಜಿ ಆಹ್ವಾನ

Upayuktha
0

ಉಡುಪಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣೆ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.dbcdc.karnataka.gov.in ದೂ.ಸಂಖ್ಯೆ: 080-22374832, 8050770004, 7090400100 ಹಾಗೂ 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top