ಜಯನಗರ: ರಾಘವೇಂದ್ರ ಮಠದಲ್ಲಿ ನಾಳೆ ಭರತನಾಟ್ಯ ಪ್ರದರ್ಶನ

Upayuktha
0

ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಜನವರಿ 19, ಗುರುವಾರ ಸಂಜೆ 7-30ಕ್ಕೆ, ಸಂಸ್ಕೃತಿ ಟೆಂಪಲ್ ಆಫ್ ಆರ್ಟ್ಸ್ ಸಂಸ್ಥೆಯ 'ಕರ್ನಾಟಕ ಕಲಾಶ್ರೀ' ಪ್ರಶಸ್ತಿ ವಿಜೇತರಾದ ಗುರು. ಶ್ರೀ ಸತ್ಯನಾರಾಯಣ ರಾಜು ರವರ ನಿರ್ದೇಶನದಲ್ಲಿ ಅವರ ಶಿಷ್ಯರುಗಳಾದ ರುಚಿರಾ ತೊರ್ವಿ, ಸುನಿಧಿ ಅನಂತ್, ಪ್ರವಲಿಕ ಸತ್ಯನಾರಾಯಣ ಮತ್ತು  ರಚನಾ ತೊರ್ವಿ ಇವರುಗಳಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top