ಚೈತ್ರಾ ಕೆ ಅವರಿಗೆ ಡಾಕ್ಟರೇಟ್

Upayuktha
0






ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಗಣಿತಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿ ಆಗಿ ಕಾರ್ಯನಿರ್ವಹಿಸುತ್ತಿರುವ ಚೈತ್ರಾ ಕೆ ಅವರು 'ಎ ಸ್ಟಡೀ ಆನ್ ಡಿಶ್ಟೆನ್ಸ್ ಮ್ಯಾಜಿಕ್ ಲೇಬ್ಲಿಂಗ್ ಆಫ್ ಗ್ರಾಫ್ಸ್' ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿಯನ್ನು ನೀಡಿದೆ. 


ಇವರು ನಿಟ್ಟೆ ತಾಂತ್ರಿಕ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಡಾ| ಶಂಕರನ್ ಪಿ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆ ನಡೆಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top