ಜ.12: ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹರಿನಾಮ ಸಂಕೀರ್ತನೆ

Chandrashekhara Kulamarva
0

ಬೆಂಗಳೂರು: ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ  ಜನವರಿ 12, ಗುರುವಾರ ಸಂಜೆ 7-30ಕ್ಕೆ, ಶ್ರೀಮತಿ ಚೇತನಾ ಜೋಶಿ ಇವರಿಂದ "ಹರಿನಾಮ ಸಂಕೀರ್ತನೆ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ: ಶ್ರೀ ಎನ್. ಜಿ. ಪಾಟೀಲ್ (ಹಾರ್ಮೋನಿಯಂ), ಶ್ರೀ ಕೇಶವ ಜೋಶಿ (ತಬಲಾ), ಶ್ರೀ ರಾಜೇಶ್ ಕುಲಕರ್ಣಿ (ತಾಳ). ಈ ಕಾರ್ಯಕ್ರಮಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ಗುರುರಾಯರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top