ಕೆಎಸ್‍ಒಯು : ಆಳ್ವಾಸ್‍ನಲ್ಲಿ ಪ್ರವೇಶಾತಿ ಆರಂಭ

Chandrashekhara Kulamarva
0

ವಿದ್ಯಾಗಿರಿ : ಆಳ್ವಾಸ್ ಕಾಲೇಜಿನಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕಲಿಕಾರ್ಥಿ ಸಹಾಯ ಕೇಂದ್ರದಲ್ಲಿ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. 


ಜ.17ರಂದು ಪ್ರವೇಶಾತಿ ಆರಂಭಗೊಂಡಿದ್ದು, ಆಸಕ್ತ ಕಲಿಕಾರ್ಥಿಗಳು ಬಿಎ, ಬಿಕಾಂ, ಬಿಬಿಎ, ಬಿಎಸ್ಸಿ, ಬಿಸಿಎ, ಬಿಲಿಬ್‍ಐಎಸ್ಸಿ, ಎಂಎ, ಎಂಕಾಂ, ಎಂಎಸ್ಸಿ, ಎಂಲಿಬ್‍ಐಎಸ್ಸಿ, ಎಂಬಿಎ, ಪಿಜಿ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‍ಗಳು ಲಭ್ಯ ಇವೆ. ಹೆಚ್ಚಿನ ಮಾಹಿತಿಗೆ administration@alvas.org , ಮೊ.7090715010 ಅಥವಾ 9591546202, ಇಮೇಲ್ ao@alvascollege.com  ಸಂಪರ್ಕಿಸಬಹುದು.  


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


إرسال تعليق

0 تعليقات
إرسال تعليق (0)
To Top