ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ನುಡಿ ನಮನ ಕಾರ್ಯಕ್ರಮ

Upayuktha
0

ಶ್ರೀ ಸಿದ್ದೇಶ್ವರ ಸ್ವಾಮೀಜಿಯವರನ್ನು ಸ್ಮರಿಸಿದ ಲಕ್ಷ್ಮಣ ಸಂಗಪ್ಪ ಸವದಿಜಿ


ತೆಲಸಂಗ ಗ್ರಾಮ: ಬಸವ ಬಳಗ ಹಾಗೂ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಗೆಳೆಯರ ಬಳಗ ಇವರ ವತಿಯಿಂದ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಇಂದು ಜರುಗಿದ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂಗಪ್ಪ ಸವದಿಜಿಯವರು ಪಾಲ್ಗೊಂಡು ಮಾತನಾಡಿದರು.


ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ತಮ್ಮ ಆಧ್ಯಾತ್ಮಿಕ ಪ್ರವಚನದ ಮೂಲಕ ಜನಮನದಲ್ಲಿ ದೇವರಾಗಿ ಉಳಿದಿದ್ದಾರೆ ಎಂದು ಅವರನ್ನು ಸ್ಮರಿಸಿದರು.


ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಮುರುಘರಾಜೇಂದ್ರ ಸ್ವಾಮೀಜಿ, ಗದಗನ ಶ್ರೀ ಶಿವಾನಂದ ಸ್ವಾಮೀಜಿ,  ಶ್ರೀ ಶ್ರದ್ಧಾನಂದ ಸ್ವಾಮೀಜಿ, ಸಾನ್ನಿಧ್ಯ ವಹಿಸಿದ್ದರು.


ಹಲವು ಗಣ್ಯ ಮಾನ್ಯರು, ಗ್ರಾಮದ ಗುರು ಹಿರಿಯರು,  ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top