ಮಂಗಳೂರು ವಿವಿ : ಸತತ 14ನೇ ಬಾರಿ ನಿರಂತರ ಚಾಂಪಿಯನ್

Upayuktha
0

 ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜ್ ಮಹಿಳಾ ಹ್ಯಾಂಡ್ ಬಾಲ್ ಪಂದ್ಯಾಟ


ಮೂಡುಬಿದಿರೆ :
ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜ್ ಮಹಿಳಾ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಮಹಿಳಾ ಹ್ಯಾಂಡ್ ಬಾಲ್ ತಂಡವು 18-8 ಅಂತರದಲ್ಲಿ ವಿಶ್ವವಿದ್ಯಾನಿಲಯ ಕಾಲೇಜನ್ನು ಮಣಿಸಿ ಚಾಂಪಿಯನ್ ಆಗಿ ಹೊರ ಹೊಮ್ಮಿತು.  


ಸತತ 14ನೇ ಬಾರಿ ನಿರಂತರ ಚಾಂಪಿಯನ್ ಆಗಿ  ಹೊರಹೊಮ್ಮಿರುವ ತಂಡಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷರಾದ ಡಾ.ಎಂ.ಮೋಹನ್ ಆಳ್ವ ಅಭಿನಂದಿಸಿದ್ದಾರೆ. 


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top