ಮಂಗಳೂರು ತಾಲೂಕು ಕಸಾಪ ಅಧ್ಯಕ್ಷರ ಜನ್ಮದಿನ ಇಂದು

Upayuktha
0




ಮಂಗಳೂರು : ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಎಸ್‌. ಮಂಜುನಾಥ ರೇವಣಕರ್ ಅವರು ಇಂದು ತಮ್ಮ ಜನ್ಮ ದಿನವನ್ನು ಆಚರಿಸಿಕೊಂಡರು. ಇವರು ಮಂಗಳೂರಿನ ಹೊರವಲಯದ ಮುಡಿಪುವಿನಲ್ಲಿ ಸೂರಜ್ ಸಮೂಹ  ಸಂಸ್ಥೆಗಳನ್ನು ಮುನ್ನಡೆಸುತ್ತಿದ್ದಾರೆ. 


ಈ ಶಿಕ್ಷಣ ಸಂಸ್ಥೆಗಳು ಪ್ರಾಥಮಿಕ ಶಾಲೆಯಿಂದ ಪಿಯುಸಿಯವರೆಗೆ ವಿದ್ಯಾಭ್ಯಾಸವನ್ನು ನೀಡುತ್ತಿದೆ. 


ನಿರಂತರ ಅಪ್‌ಡೇಟ್‌ಗಳಿಗಾಗಿಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top