ಮಂಗಳೂರು: ಪಾಂಡೇಶ್ವರದ ಶ್ರೀನಿವಾಸ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‌ನಲ್ಲಿ 74ನೇ ಗಣರಾಜ್ಯೋತ್ಸವವನ್ನು ಗುರುವಾರ ಆಚರಿಸಲಾಯಿತು. ಶ್ರೀನಿವಾಸ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಪಿ.ಎಸ್. ಐತಾಳ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣ ಮಾಡಿದರು.
ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಡೀನ್ ಪ್ರೊ.ಎಸ್.ಸ್ವಾಮಿನಾಥನ್ ಸ್ವಾಗತಿಸಿದರು. ಇನ್ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಸೈನ್ಸ್ ಆಂಡ್ ಇನ್ಫಾರ್ಮಶನ್ ಸೈನ್ಸ್ ಡೀನ್ ಪ್ರೊ.ಸುಬ್ರಹ್ಮಣ್ಯ ಭಟ್ ವಂದಿಸಿದರು. ಪ್ರೊ. ಸುಶ್ಮಿತಾ ಎಸ್. ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ