ಮೂಡುಬಿದಿರೆ: ತಮಿಳುನಾಡು ದೈಹಿಕ ಶಿಕ್ಷಣ ಕಾಲೇಜು ಹಾಗೂ ಕ್ರೀಡಾ ವಿವಿ ಚೆನ್ನೈನಲ್ಲಿ ನಡೆಯಲಿರುವ ದಕ್ಷಿಣ ಪಶ್ಚಿಮ ವಲಯ ಪುರುಷ ಹಾಗೂ ಮಹಿಳಾ ಅಂತರ್ ವಿವಿ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಂಗಳೂರು ವಿವಿಯ 75 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಅವರಲ್ಲಿ 62 ಕ್ರೀಡಾಪಟುಗಳು ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದಾರೆ. ಕಳೆದ ಬಾರಿ ಅಖಿಲ ಭಾರತ ಅಂತರ್ ವಿವಿ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಂಗಳೂರು ವಿವಿ ಚಾಂಪಿಯನ್ ಆಗಿ ಮೂಡಿಬಂದಿತ್ತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಕ್ರೀಡಾಪಟುಗಳಿಗೆ ಶುಭವನ್ನು ಕೋರಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ