ಭಾರತಕ್ಕೆ ಆಗಮಿಸಿದ ಈಜಿಪ್ಟ್ ಅಧ್ಯಕ್ಷರಿಗೆ ಅದ್ಧೂರಿ ಸ್ವಾಗತ

Upayuktha
0

ನವದೆಹಲಿ: ನಾಳೆ ನಡೆಯಲಿರುವ ಗಣರಾಜ್ಯೋತ್ಸವದ ಪರೇಡ್ ನಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲು ಈಜಿಪ್ಟ್ ಅಧ್ಯಕ್ಷ ಅಬ್ದುಲ್ ಫತ್ತಾಹ್ ಅಲ್ ಸಿಸಿ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ಆಗಮಿಸಿದ್ದಾರೆ.


ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾಷ್ಟ್ರಪತಿ ಭವನದಲ್ಲಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.


ಮಂಗಳವಾರ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಭಾರತಕ್ಕೆ ಆತ್ಮೀಯ ಸ್ವಾಗತ, ಅಧ್ಯಕ್ಷ ಅಬ್ದುಲ್ ಫತ್ತಾಹ್ ಅಲ್ ಸಿಸಿ. ನಮ್ಮ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾರತಕ್ಕೆ ನಿಮ್ಮ ಐತಿಹಾಸಿಕ ಭೇಟಿಯು ಎಲ್ಲಾ ಭಾರತೀಯರಿಗೆ ಅಪಾರ ಸಂತೋಷದ ವಿಷಯವಾಗಿದೆ ಎಂದಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top