ಉಡುಪಿಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಸೋಮವಾರ ನಡೆದ ವಾರ್ಷಿಕ ಮಹೋತ್ಸವದ ಸಂದರ್ಭ ದೇವಸ್ಥಾನದ ಆವರಣದಲ್ಲಿನ ಪೊದೆಯೊಂದರಲ್ಲಿ ಬೃಹತ್ ಗಾತ್ರದ ನಾಗರ ಹಾವೊಂದು ಪ್ರತ್ಯಕ್ಷವಾಗಿ ನೆರೆದಿದ್ದ ಭಕ್ತರನ್ನು ಅಚ್ಚರಿಗೊಳಿಸಿತು. ಶ್ರೀ ದೇವರ ಬಲಿ ಸೇವೆ ನಡೆಯುತ್ತಿರುವಾಗಲೇ ಕಂಡ ಹೆಡೆಬಿಚ್ಚಿದ ನಾಗನಿಗೆ ಭಾವುಕ ಜನ ಕೈಮುಗಿದು ಧನ್ಯರಾದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ