ದಾವಣಗೆರೆ: ದಾವಣಗೆರೆ ಜಿಲ್ಲಾ ಬರಹಗಾರರ ಸಂಘದ ಅಧ್ಯಕ್ಷರಾಗಿ ಶ್ರೀಮತಿ ವಾಣಿ ಬಸವರಾಜ ಆಯ್ಕೆಯಾಗಿದ್ದಾರೆ ಎಂದು ರಾಜ್ಯಾಧ್ಯಕ್ಷರಾದ ಶ್ರೀ ಮಧುನಾಯ್ಕ ಲಂಬಾಣಿ ಇವರು ತಿಳಿಸಿದ್ದಾರೆ. ಉಳಿದಂತೆ ಗೌರವಾಧ್ಯಕ್ಷರಾಗಿ ಶ್ರೀಮತಿ ರುದ್ರಮ್ಮ ಪ್ರಧಾನ ಕಾರ್ಯದರ್ಶಿಯಾಗಿ ವೀರೇಶ್ ಕುಮಾರ್ ಬಿ. ಎಂ. ಜಿ ಸಹ ಕಾರ್ಯದರ್ಶಿಯಾಗಿ ಕುಮಾರಿ ಮೇಘನಾ ಖಜಾಂಚಿಯಾಗಿ ಕುಮಾರಿ ಅಕ್ಷತ ಅಯ್ಕೆಯಾಗಿರುತ್ತಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ