ಅತಿಥಿ ಉಪನ್ಯಾಸಕರ ಹುದ್ದೆ ಅರ್ಜಿ ಆಹ್ವಾನ

Upayuktha
0

ಉಡುಪಿ: ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು ಎಂ.ಟೆಕ್, ಬಿ.ಇ ಹಾಗೂ ಎಂ.ಎಸ್ಸಿ ವಿದ್ಯಾರ್ಹತೆ ಮತ್ತು ಅನುಭವ ಹೊಂದಿರುವ ಅರ್ಹ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ.


ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಕೊಳಲಗಿರಿ, ಉಪ್ಪೂರು, ಉಡುಪಿ, ದೂರವಾಣಿ ಸಂಖ್ಯೆ: 0820-2950101, 9880510585, ಇ-ಮೇಲ್ gttcudupi@gmail.com ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top