ಜ. 2ರಂದು ರಾಧಿಕಾ ಜೋಶಿ ಮತ್ತು ಸಂಗಡಿಗರಿಂದ "ಭಜನಾಮೃತ" ಕಾರ್ಯಕ್ರಮ

Upayuktha
0 minute read
0

ಬೆಂಗಳೂರು: ವೈಕುಂಠ ಏಕಾದಶಿ ಪ್ರಯುಕ್ತ ಪ್ರಕಾಶನಗರದ 11ನೇ ಮುಖ್ಯರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜನವರಿ 2, ಸೋಮವಾರ ಸಂಜೆ 5-30ಕ್ಕೆ ಶ್ರೀ ಪೇಜಾವರ ಭಜನಾ ಮಂಡಳಿಯ ಶ್ರೀಮತಿ ರಾಧಿಕಾ ಜೋಶಿ ಮತ್ತು ಸಂಗಡಿಗರಿಂದ "ಭಜನಾಮೃತ"- ಹರಿದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮವನ್ನು ಏರ್ಪಡಿಸಿದೆ.


ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆ, ಪ್ರಕಾಶನಗರ, ಬೆಂಗಳೂರು-21


ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸುವಂತೆ ಕೋರಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top