ಬದಿಯಡ್ಕ: ಬಡಗುಶಬರಿಮಲೆ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಇತ್ತೀಚೆಗೆ ವಿಜೃಂಭಣೆಯಿಂದ ಜರಗಿದ್ದು, ಫೆ.15ರಂದು ದೃಢಕಲಶ ನಡೆಯಲಿರುವುದು. ಶ್ರೀ ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ಮುಂದಾಳುತ್ವದಲ್ಲಿ ತಾಂತ್ರಿಕ ಕಾರ್ಯಗಳು ನಡೆಯಲಿರುವುದು. ಫೆ.18ರಂದು ಶನಿವಾರ ಶಿವರಾತ್ರಿ ಮಹೋತ್ಸವ, ಬಲಿವಾಡು ಕೂಟ ನಡೆಯಲಿದೆ. ಭಗವದ್ಭಕ್ತರು ಪಾಲ್ಗೊಳ್ಳಬೇಕೆಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ