ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಚಾರ್ಮಾಡಿಯಲ್ಲಿ ಪಾದಯಾತ್ರಿ ಗಳನ್ನು ಭೇಟಿಯಾಗಿ ಯೋಗ-ಕ್ಷೇಮ ವಿಚಾರಿಸಿದರು. ಧರ್ಮಸ್ಥಳಕ್ಕೆ ಬರುವ ಮಾರ್ಗದಲ್ಲಿ ಸ್ವಚ್ಛತೆ ಮತ್ತು ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು.
ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಪೊಲೀಸರಿಂದ ಮಾಹಿತಿ, ಮಾರ್ಗದರ್ಶನ: ಧರ್ಮಸ್ಥಳದಲ್ಲಿ ಎಸ್.ಐ. ಅನಿಲ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಪಾದಯಾತ್ರಿಗಳಿಗೆ ಸಕಾಲಿಕ ಮಾಹಿತಿ, ಮಾರ್ಗದರ್ಶನ ನೀಡಿ ಮಾನವೀಯತೆ ಮೆರೆದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


