ಉಜಿರೆ : ಶಿವರಾತ್ರಿ ಪ್ರಯುಕ್ತ ಭಾನುವಾರ ಬೆಳಗ್ಗಿನ ಜಾವ ಧರ್ಮಸ್ಥಳದಲ್ಲಿ ರಥೋತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಸಹಸ್ರಾರು ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.
ಶನಿವಾರ ಅಹೋರಾತ್ರಿ ಭಕ್ತಾದಿಗಳು ಶಿವಪಂಚಾಕ್ಷರಿ ಪಠಣ, ಭಜನೆ, ಪ್ರಾರ್ಥನೆಯೊಂದಿಗೆ ಜಾಗರಣೆ ಮಾಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


