ಉಜಿರೆ : ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆಯವರು ಗುರುವಾರ ದೆಹಲಿಯಲ್ಲಿ ಕೇಂದ್ರ ಸರ್ಕಾರದ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮ ಶೀಲತೆ ಸಚಿವ ಶ್ರೀ ಧರ್ಮೇಂದ್ರ ಪ್ರದಾನ್‍ರವರನ್ನು ಸೌಹಾರ್ದಯುತ ಭೇಟಿಯಾಗಿ ಧರ್ಮಸ್ಥಳದ ಶೈಕ್ಷಣಿಕ ಹಾಗೂ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಸಚಿವರು ಹೆಗ್ಗಡೆಯವರಿಗೆ ಪುರಿಜಗನ್ನಾಥ ದೇವರ ಕಲಾತ್ಮಕ ಪೊಟೋ ನೀಡಿ ಗೌರವಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ