ಫೆಬ್ರವರಿ 17 : ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ "ಹರಿದಾಸ ವೈಭವ"

Upayuktha
0

ಬೆಂಗಳೂರು : ತ್ಯಾಗರಾಜ ನಗರದಲ್ಲಿರುವ ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಫೆಬ್ರವರಿ 17, ಶುಕ್ರವಾರ ಸಂಜೆ 6-30ಕ್ಕೆ, ವಿ|| ಶ್ರೀಮತಿ ಸುಮಲತಾ ಮಂಜುನಾಥ್ ರವರಿಂದ "ಹರಿದಾಸ ವೈಭವ" ವಿಶೇಷ ಗಾಯನ ಕಾರ್ಯಕ್ರಮವನ್ನು ಏರ್ಪಡಿಸಿದೆ. 


ವಾದ್ಯ ಸಹಕಾರ : ಪಿಟೀಲು-ವಿ|| ಶ್ರೀ ಬಿ.ಎಸ್. ನಾಗರಾಜ್ ('ನಾಡಪ್ರಭು ಕೆಂಪೇಗೌಡ' ಪ್ರಶಸ್ತಿ ಪುರಸ್ಕೃತರು), ತಬಲಾ-ಶ್ರೀ ನಾಗರಾಜ್ ಗಾಯಕ್ವಾಡ್. ಸ್ಥಳ : ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, #152/1, 7ನೇ ಅಡ್ಡರಸ್ತೆ, 7ನೇ ಮುಖ್ಯರಸ್ತೆ, 3ನೇ ಬ್ಲಾಕ್, ತ್ಯಾಗರಾಜನಗರ, ಬೆಂಗಳೂರು-28


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top