ನಾಳೆ (ಫೆ.2) ಜಯನಗರ 5ನೇ ಬಡಾವಣೆಯ ರಾಯರ ಮಠದಲ್ಲಿ ಹರಿನಾಮ ಸಂಕೀರ್ತನೆ

Upayuktha
0

ಬೆಂಗಳೂರು : ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಫೆಬ್ರವರಿ 2, ಗುರುವಾರ ಸಂಜೆ 7-30ಕ್ಕೆ, ಜಹಗೀರ್ದಾರ್ ಸಹೋದರಿಯರಾದ ಕು|| ದ್ಯುತಿ ಮತ್ತು ಕು|| ಸ್ನಿಗ್ಧ ಇವರಿಂದ ಹರಿನಾಮ ಸಂಕೀರ್ತನೆ ಗಾಯನ ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಶ್ರೀನಿವಾಸ ಕಾಖಂಡಕಿ (ತಬಲಾ). ಈ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ರಾಘವೇಂದ್ರ ಸ್ವಾಮಿಗಳ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ನಂದಕಿಶೋರ್ ಆಚಾರ್ ಅವರು ವಿನಂತಿಸಿದ್ದಾರೆ. 

ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಐದನೇ ಬಡಾವಣೆ, ಜಯನಗರ, ಬೆಂಗಳೂರು-41


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

إرسال تعليق

0 تعليقات
إرسال تعليق (0)
To Top