ಬೆಂಗಳೂರು: ಚಾಮರಾಜಪೇಟೆಯ ಸೀತಾಪತಿ ಅಗ್ರಹಾರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಪ್ರಯುಕ್ತ ಫೆಬ್ರವರಿ 26, ಭಾನುವಾರ ಸಂಜೆ 6-30ಕ್ಕೆ ಶ್ರೀಮತಿ ರಂಜಿತಾ ಪ್ರಸಾದ್ ಮತ್ತು ಶ್ರೀಮತಿ ಭಾವನಾ ಮೂರ್ತಿ ಇವರಿಂದ 'ಹರಿನಾಮ ಸಂಕೀರ್ತನೆ' ಏರ್ಪಡಿಸಿದೆ.
ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸರ್ವೋತ್ತಮ (ತಬಲಾ).
ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಸೀತಾಪತಿ ಅಗ್ರಹಾರ, ಚಾಮರಾಜಪೇಟೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ