ಸಾಹಿತಿ ಗೊರೂರು ಅನಂತರಾಜು ಅವರಿಗೆ ಮಲೆನಾಡು ಕರ್ನಾಟಕ ರಾಜ್ಯ ಪ್ರಶಸ್ತಿ

Upayuktha
0

 


ಬೆಂಗಳೂರು : ಬೆಂಗಳೂರಿನ ಸುರ್ವೆ ಕಲ್ಚರಲ್ ಅಕಾಡೆಮಿ ವತಿಯಿಂದ ಶಿವಮೊಗ್ಗ ನಗರದ ಕರ್ನಾಟಕ ಸಂಘದ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಲೆನಾಡು ಕರ್ನಾಟಕ ಪ್ರದೇಶಿಕ ಸಾಂಸ್ಕೃತಿಕ ಕಲಾ ಉತ್ಸವ ರಾಷ್ಟ್ರೀಯ ಚಿಣ್ಣರ 2ನೇ ಹಬ್ಬ ಮತ್ತು 6ನೇ ರಾಷ್ಟ್ರೀಯ ನೃತ್ಯ ಕಲಾಮೇಳದ ಮಲೆನಾಡು ಕರ್ನಾಟಕ ಪ್ರಾದೇಶಿಕ ಅಸಮತೋಲನ ಒಂದು ಚಿಂತನೆ ವಿಚಾರ ಸಂಕಿರಣದಲ್ಲಿ ಹಾಸನದ ಹಿರಿಯ ಸಾಹಿತಿ ಗೊರೂರು ಅನಂತರಾಜು ಮಂಡಿಸಿದ ಮಕ್ಕಳ ಸಾಹಿತ್ಯ ಮತ್ತು ಮಕ್ಕಳು ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಲೆನಾಡು ಕರ್ನಾಟಕ ರತ್ನ ರಾಜ್ಯ ಪ್ರಶಸ್ತಿಯನ್ನು ನೀಡಿ ಅಕಾಡೆಮಿಯ ಸ್ಥಾಪಕ ಅಧ್ಯಕ್ಷರು ಹಾಗೂ ಹಿರಿಯ ಪತ್ರಕರ್ತರು ಶ್ರೀ ರಮೇಶ್ ಸುರ್ವೆಯವರು ಸನ್ಮಾನಿಸಿದರು. 


ಚಲನಚಿತ್ರ ನಟರು ಶ್ರೀ ಎಂ.ಎನ್.ಸುರೇಶ್, ಬೆಳಗಾವಿ ಜಿಲ್ಲೆ ಹಿರೇಮಠ ಚಿಪ್ಪನಕಟ್ಟೆ ಡಾ.ಕಲ್ಲೇಶ್ವರ ಮಹಾಸ್ವಾಮಿಗಳು. ನಿತಿನ್ ಸುರ್ವೆ ಪ್ರಧಾನ ಕಾರ್ಯದರ್ಶಿ ಹಾಗೂ ಸಂಪಾದಕರು ಸುರ್ವೆ ಪತ್ರಿಕೆ ಇದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


إرسال تعليق

0 تعليقات
إرسال تعليق (0)
To Top