ಮೈಸೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಮೈಸೂರಿನ ಟಿ ಕೆ ಲೇಔಟ್ ನಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಫೆಬ್ರವರಿ 2, ಗುರುವಾರ ಸಂಜೆ ಏರ್ಪಡಿಸಿದ್ದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮದಲ್ಲಿ ಕು|| ನಾಗಶ್ರೀ ಶ್ರೀರಾಮ್ ಭಟ್ ಮತ್ತು ಸಂಗಡಿಗರು ಹರಿದಾಸರ ಕೀರ್ತನೆಗಳನ್ನು ಪ್ರಸ್ತುತ ಪಡಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ