ಜೆ.ಇ.ಇ ಮೈನ್ಸ್: ನಿಟ್ಟೆ ವಿದ್ಯಾರ್ಥಿಯ ಸಾಧನೆ

Upayuktha
0

ನಿಟ್ಟೆ: ಜನವರಿ ತಿಂಗಳಿನಲ್ಲಿ ನಡೆದ ರಾಷ್ಟ್ರಮಟ್ಟದ ಪರೀಕ್ಷೆಯಾದ ಜೆ.ಇ.ಇ ಮೈನ್ಸ್ ನಲ್ಲಿ ನಿಟ್ಟೆಯ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಚಿರಾಗ್ ಸಂದೇಶ್ ಶೆಟ್ಟಿ ಅವರು 97.41 ಪರ್ಸೆಂಟೈಲ್ ಗಳಿಸಿದ್ದಾರೆ.


ಈ ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕ ಮತ್ತು ಬೋಧಕೇತರ ವರ್ಗದವರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top