ಮಧ್ಯಪ್ರದೇಶದ ಸಾಧ್ವಿ ಸರಸ್ವತಿ ಧರ್ಮಸ್ಥಳಕ್ಕೆ ಭೇಟಿ

Upayuktha
0

ಉಜಿರೆ: ಮಧ್ಯಪ್ರದೇಶದ ಆಧ್ಯಾತ್ಮಿಕ ಚಿಂತಕಿ ಸಾಧ್ವಿ ಸರಸ್ವತಿ ಭಾನುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿದರು.


ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕ್ಷೇತ್ರದ ಪರವಾಗಿ ಹೆಗ್ಗಡೆಯವರು ಸಾಧ್ವಿ ಸರಸ್ವತಿ ಅವರನ್ನು ಗೌರವಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
To Top