ಉಜಿರೆ: ಬೆಂಗಳೂರಿನ ಖ್ಯಾತ ಆಧ್ಯಾತ್ಮಿಕ ನೇತಾರ ರವಿಶಂಕರ ಗುರೂಜಿ ಭಾನುವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ, ವಿಶೇಷ ಸೇವೆ ಸಲ್ಲಿಸಿದರು.
ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಸುರೇಂದ್ರಕುಮಾರ್ ಮತ್ತು ಡಿ. ಹರ್ಷೇಂದ್ರಕುಮಾರ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ