ಶಕ್ತಿನಗರದ ಹಾಸ್ಟೆಲ್ ನಲ್ಲಿ ಘಟನೆ ನಡೆದಿದ್ದು, ಅಸ್ವಸ್ಥ ವಿದ್ಯಾರ್ಥಿಗಳನ್ನು ಕಾಲೇಜ್ ಬಸ್ ಗಳಲ್ಲಿ ಕರೆತಂದು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿದ್ಯಾರ್ಥಿಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವ ಮಾಹಿತಿ ಲಭಿಸಿದೆ. ರಾತ್ರಿ ಊಟ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಘಟನೆಗೆ ಸೂಕ್ತ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ


