ಬೆಂಗಳೂರು: ವಿಜಯ ಮಧ್ವ ಸಂಘದ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮತ್ತು ವರ್ಧಂತ್ಯೋತ್ಸವದ ಪ್ರಯುಕ್ತ ಫೆಬ್ರವರಿ 21 ರಿಂದ 28ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಶ್ರೀ ಜಯತೀರ್ಥಾಚಾರ್ ಹೊಳಲಗುಂದ ರವರಿಂದ "ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಆಕೃತಿ ವೈಭವ" ವಿಷಯವಾಗಿ ಧಾರ್ಮಿಕ ಪ್ರವಚನವನ್ನು ಏರ್ಪಡಿಸಲಾಗಿದೆ.
ಸ್ಥಳ: ವಿಜಯ ಮಧ್ವ ಸಂಘ, #37/2, ಗಂಗಾಧರ ಬಡಾವಣೆ, 2ನೇ ಮುಖ್ಯರಸ್ತೆ, ವಿಜಯನಗರ, ಬೆಂಗಳೂರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


