ವಿವೇಕಾನಂದ ಸ್ವಾಯತ್ತ ಕಾಲೇಜಿನ ಮೊದಲ ಸೆಮಿಸ್ಟರ್ ಫಲಿತಾಂಶ ಪ್ರಕಟ

Upayuktha
0

 



ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಮೊದಲ ಸೆಮಿಸ್ಟರ್ ಫಲಿತಾಂಶವು ದಿನಾಂಕ 21.02.2023ರಂದು ಮುಂಜಾನೆಯಿಂದ ಕಾಲೇಜಿನ ವೆಬ್‍ಸೈಟ್‍ನಲ್ಲಿ (vcputtur.ac.in) ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರನ್ನು ಬಳಸಿ ಫಲಿತಾಂಶವನ್ನು ಪಡೆಯಲು ಅವಕಾಶವಿದೆ.

ಸ್ವಾಯತ್ತ ಸಂಸ್ಥೆಯಾಗಿ ಪರಿವರ್ತನೆಯಾದ ಬಳಿಕ ಪ್ರಕಟವಾಗುತ್ತಿರುವ ಮೊದಲ ಫಲಿತಾಂಶ ಇದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಿ.ಜಿ.ಭಟ್ ಹಾಗೂ ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಡಾ. ಶ್ರೀಧರ ಎಚ್.ಜಿ. ಇವರು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter





Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top