ಯೋಗಾಸನ ಶಿಬಿರ : ಫೆ.6

Upayuktha
0

                            

ಮಂಗಳೂರು : ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಇದೇ ಫೆಬ್ರವರಿ  6  ನೇ ತಾರೀಕಿನಿಂದ  ಸಂಜೆ 5.45  ರಿಂದ 7.00  ರ ವರೆಗೆ ಯೋಗಾಸನ ಶಿಬಿರ ನಡೆಯಲಿದೆ. ಯೋಗರತ್ನ ಶ್ರೀ  ಗೋಪಾಲಕೃಷ್ಣ ದೇಲಂಪಾಡಿಯವರು  ಯೋಗಾಸನ, ಮುದ್ರೆಗಳು, ಕ್ರಿಯೆಗಳು, ಪ್ರಾಣಾಯಾಮ, ಸೂರ್ಯನಮಸ್ಕಾರ, ಧ್ಯಾನ ಮಾಡುವ ವಿಧಾನ ತಿಳಿಸಿಕೊಡುವರು. 


ಆಸಕ್ತರು ತಮ್ಮ ಹೆಸರುಗಳನ್ನು ಆಶ್ರಮದ ಕಾರ್ಯಾಲಯದಲ್ಲಿ ನೋಂದಾಯಿಸಬಹುದು. ಹೆಚ್ಚಿನ ವಿವರಗಳಿಗಾಗಿ 2414412  ಸಂಪರ್ಕಿಸಿ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

إرسال تعليق

0 تعليقات
إرسال تعليق (0)
To Top