ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಾರ್ಚ್ 16, ಗುರುವಾರ ಸಂಜೆ 5 ರಿಂದ 6 ಕೋಣನಕುಂಟೆಯ ಪರಿಮಳ ಭಜನಾ ಮಂಡಳಿಯ ಸದಸ್ಯರಿಂದ ಹರಿಭಜನೆ" 7 ರಿಂದ 8-30 ವಿದುಷಿ ಶ್ರೀಮತಿ ಸಂಧ್ಯಾ ಶ್ರೀನಾಥ್ ಮತ್ತು ಸಂಗಡಿಗರಿಂದ "ದಾಸವಾಣಿ" ಕಾರ್ಯಕ್ರಮ ಏರ್ಪಡಿಸಿದೆ.
ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 1ನೇ ಮುಖ್ಯರಸ್ತೆ, ಬನಶಂಕರಿ 6ನೇ ಹಂತ, ಪವಮಾನಪುರ, ಬೆಂಗಳೂರು-560062
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ