ಬೆಂಗಳೂರು: ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮಾರ್ಚ್ 2, ಗುರುವಾರ ಸಂಜೆ 7-30ಕ್ಕೆ, ಕು|| ಅದಿತಿ ನಾರಾಯಣ್ ರವರಿಂದ "ದಾಸರ ಪದಗಳ ಗಾಯನ" ಕಾರ್ಯಕ್ರಮ ಏರ್ಪಡಿಸಿದೆ.
ವಾದ್ಯ ಸಹಕಾರ: ಅಮಿತ್ ಶರ್ಮಾ (ಕೀ-ಬೋಡ್೯), ಸರ್ವೋತ್ತಮ (ತಬಲಾ). ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-560041
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ