ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಾರ್ಚ್ 16, ಗುರುವಾರ ಸಂಜೆ ಕೋಣನಕುಂಟೆಯ ಪರಿಮಳ ಭಜನಾ ಮಂಡಳಿಯ ಸದಸ್ಯರಿಂದ ಭಜನೆ ಮತ್ತು ವಿದುಷಿ ಸಂಧ್ಯಾ ಶ್ರೀನಾಥ್ ರವರಿಂದ ದಾಸವಾಣಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಶ್ರೀನಿವಾಸ ಕಾಖಂಡಕಿ ಮತ್ತು ಬಿ.ಆರ್. ಪ್ರಕಾಶ್ ವಾದ್ಯ ಸಹಕಾರ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ