ಮನ ರಂಜಿಸಿದ ಹರಿದಾಸ ಮಂಜರಿ

Upayuktha
0

ಬೆಂಗಳೂರು: ತ್ಯಾಗರಾಜನಗರದ ವಜ್ರಕ್ಷೇತ್ರ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಸ್ವಾತಿ ನಕ್ಷತ್ರದ ಪ್ರಯುಕ್ತ  ಮಾರ್ಚ್ 12 ರ ಭಾನುವಾರ ಸಂಜೆ  ಏರ್ಪಡಿಸಿದ್ದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮದಲ್ಲಿ ಕು|| ಮನಸ್ವಿ ಕಶ್ಯಪ್ ಅವರು ಅಪರೋಕ್ಷ ಜ್ಞಾನಿಗಳು ರಚಿಸಿದ ಅಪರೂಪದ ಕೃತಿಗಳನ್ನು ಪ್ರಸ್ತುತ ಪಡಿಸಿದರು.


 ಶ್ರೀ ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ ಹಾಗೂ ಶ್ರೀ ಸುದರ್ಶನ್ ತಬಲಾ ವಾದನದಲ್ಲಿ ಸಾಥ್ ನೀಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top