ಬೆಂಗಳೂರು : ಶ್ರೀ ಪ್ರಶಾಂತ ಗಣಪತಿ ಸೇವಾ ಮಂಡಳಿಯ ವತಿಯಿಂದ ಶ್ರೀರಾಮೋತ್ಸವದ ಪ್ರಯುಕ್ತ ಮಾರ್ಚ್ 31, ಶುಕ್ರವಾರ ಸಂಜೆ 6-30ಕ್ಕೆ ಕು. ಅನನ್ಯಾ ಬೆಳವಾಡಿ ರವರಿಂದ "ಭಕ್ತಿ ಸಂಗೀತ" ಕಾರ್ಯಕ್ರಮ ಏರ್ಪಡಿಸಿದೆ. ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸುದರ್ಶನ್ (ತಬಲಾ).
ಸ್ಥಳ : ಶ್ರೀ ಪ್ರಶಾಂತ ಗಣಪತಿ ದೇವಸ್ಥಾನ, 3ನೇ ಮುಖ್ಯರಸ್ತೆ, 8ನೇ ಅಡ್ಡರಸ್ತೆ, ಪ್ರಶಾಂತನಗರ, ಬೆಂಗಳೂರು-560072
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ