|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಯರ ಮಠದಲ್ಲಿಂದು "ಭರತನಾಟ್ಯ ಪ್ರದರ್ಶನ"

ರಾಯರ ಮಠದಲ್ಲಿಂದು "ಭರತನಾಟ್ಯ ಪ್ರದರ್ಶನ"



ಬೆಂಗಳೂರು: ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಾರ್ಚ್ 16, ಗುರುವಾರ ಸಂಜೆ 7-30ಕ್ಕೆ ನಾಟ್ಯೇಶ್ವರ ನೃತ್ಯ ಶಾಲೆಯ ನಿರ್ದೇಶಕರಾದ ಸತೀಶ್ ಬಾಬು ಮತ್ತು ಅವರ ಶಿಷ್ಯವೃಂದದವರಿಂದ "ಭರತನಾಟ್ಯ ಪ್ರದರ್ಶನ" ಕಾರ್ಯಕ್ರಮ ಏರ್ಪಡಿಸಿದೆ. 


ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter

0 Comments

Post a Comment

Post a Comment (0)

Previous Post Next Post