ಬೆಂಗಳೂರು : ಆಕರ್ಷಣೀಯ ನೃತ್ಯ ಪ್ರದರ್ಶನ

Upayuktha
0

ಬೆಂಗಳೂರು : ಮಲ್ಲೇಶ್ವರಂ ಈಸ್ಟ್ ಪಾರ್ಕ್ ರಸ್ತೆಯಲ್ಲಿರುವ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮೋತ್ಸವದ ಪ್ರಯುಕ್ತ ಮಾರ್ಚ್ 26, ಭಾನುವಾರ ಸಂಜೆ ಶ್ರೀಮತಿ ರೂಪಾ ಗಿರೀಶ್ ಅವರ ನಿರ್ದೇಶನದಲ್ಲಿ ಮುತ್ಯಾಲನಗರದ ನೃತ್ಯ ಲಹರಿ ಕಲಾ ಕೇಂದ್ರದ ವಿದ್ಯಾರ್ಥಿಗಳು ಭರತನಾಟ್ಯ ಪ್ರದರ್ಶನವನ್ನು ನಡೆಸಿಕೊಟ್ಟರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments
Post a Comment (0)
To Top