ಬೆಂಗಳೂರು : ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮಾರ್ಚ್ 23, ಗುರುವಾರ ಸಂಜೆ 7-30ಕ್ಕೆ ಕು|| ರಕ್ಷಿತಾ ಶರ್ಮಾ ಮತ್ತು ಸಂಗಡಿಗರಿಂದ "ದಾಸರ ಪದಗಳ ಗಾಯನ" ಕಾರ್ಯಕ್ರಮ ಏರ್ಪಡಿಸಿದೆ ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.
ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-560041
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ