ನಿಟ್ಟೆ: ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ಬಿಬಿಎ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ ದಿಶಾ ಹೆಗ್ಡೆ ಇವರು ಮಂಗಳೂರು ವಿಶ್ವವಿದ್ಯಾನಿಲಯದ 2022 ರ ಸೆಪ್ಟೆಂಬರ್/ಅಕ್ಟೋಬರ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಹತ್ತನೇ ರ್‍ಯಾಂಕ್ ನ್ನು ಪಡೆದಿರುತ್ತಾರೆ.
ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯು ವಿದ್ಯಾರ್ಥಿನಿಯ ಈ ಸಾಧನೆಯನ್ನು ಅಭಿನಂದಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ