ಬೆಂಗಳೂರು : ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡುii ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮಾರ್ಚ್ 10, ಗುರುವಾರ ಸಂಜೆ 7-30ಕ್ಕೆ ಶ್ರೀಮತಿ ಶಾರದಾ ರವೀಂದ್ರ ಕಾಟೋಟಿ ರವರಿಂದ "ಹರಿದಾಸ ವಾಣಿ" ಕಾರ್ಯಕ್ರಮ ಏರ್ಪಡಿಸಿದೆ.
ವಾದ್ಯ ಸಹಕಾರ : ಶ್ರೀ ಶ್ರೀನಿವಾಸ ಕಾಖಂಡಕಿ (ತಬಲಾ), ಶ್ರೀ ತೇಜಸ್ ರವೀಂದ್ರ ಕಾಟೋಟಿ (ಹಾರ್ಮೋನಿಯಂ). ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-560041
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

.jpg)
