ಜಯನಗರ: ರಾಯರ ಮಠದಲ್ಲಿ ರಥೋತ್ಸವ, ದಾಸವಾಣಿ

Upayuktha
0

ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮಾರ್ಚ್ 23, ಗುರುವಾರ ಬೆಳಗ್ಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ ವಿಶೇಷ ಅಲಂಕಾರ, ಮಹಾಮಂಗಳಾರತಿ ಅನ್ನದಾನ ಸೇವೆ ಕಾರ್ಯಕ್ರಮಗಳು ಜರುಗಿದವು.


ಸಂಜೆ ರಥೋತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ಮಹಾಮಂಗಳಾರತಿ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕು|| ರಕ್ಷಿತಾ ಶರ್ಮಾ ಮತ್ತು ಸಂಗಡಿಗರಿಂದ ದಾಸರ ಪದಗಳ ಗಾಯನ ಕಾರ್ಯಕ್ರಮ ನಡೆಯಿತು ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top